ಬೆಂಗಳೂರು|ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ತೀವ್ರ ಉಸಿರಾಟದ ತೊಂದರೆಯಿಂದಾಗಿ ಬೆಂಗಳೂರಿನ ಹಳೇ ಏರ್‌ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಅವರು ದಾಖಲಾಗಿದ್ದರು.
ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಶನಿವಾರ 5.30 ರ ಸುಮಾರಿಗೆ ಚೆನ್ನಮ್ಮ ದೇವೇಗೌಡ ಅವರು ನಿಧನ ಹೊಂದಿದ್ದಾರೆ.
