Karwar| ಇಲ್ಲಿನ ಶೇಜವಾಡಾ 220 ಕೆ.ವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆಯ ಹಿನ್ನೆಲೆಯಲ್ಲಿ ಕಾರವಾರ ತಾಲೂಕಿನಾದ್ಯಂತ ವಿದ್ಯುತ್ ಸರಬರಾಜು ಆಗುವ ಪ್ರದೇಶಗಳಲ್ಲಿ ಮೇ.27 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸುವಂತೆ 220 ಕೆ.ವಿ ವಿದ್ಯುತ್ ಸ್ವೀಕರಣ ಕೇಂದ್ರದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ (ವಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರವಾರ|ವಿದ್ಯುತ್ ವ್ಯತ್ಯಯ
