Karwar| ಕಾರವಾರ ಉಪ ವಿಭಾಗದ ವ್ಯಾಪ್ತಿಯಲ್ಲಿ ಹೆಚ್.ಟಿ ವಾಹಕ ಬದಲಾವಣೆ ಕಾಮಗಾರಿ ಇರುವುದರಿಂದ ಕಾರವಾರದ ಕೆಲ‌ ಭಾಗಗಳಲ್ಲಿ ನಾಳೆ ಶುಕ್ತವಾರ ಏ.10 ರಂದು ವಿದ್ಯುತ್ ವ್ಯತ್ಯಯವಾಗಲಿದೆ.

ಏ.10 ರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಸುಂಕೇರಿ, KHB, ನಂದನಗದ್ದಾ ಹಾಗೂ ತೆಲಂಗ ರೋಡ ಫೀಡರಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ(ವಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.